Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

Webdunia
ಬುಧವಾರ, 6 ಜನವರಿ 2021 (11:56 IST)
ದಾವಣಗೆರೆ : ಕುರುಬ ಸಮುದಾಯದ ಎಸ್ ಟಿ ಮೀಸಲಾತಿ ಹೋರಾಟ ವಿಚಾರ ಇದರ ಹಿಂದೆ ಆರ್.ಎಸ್.ಎಸ್ ಕೈವಾಡವಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹೋರಾಟದ ಹಿಂದೆ ಆರ್.ಎಸ್.ಎಸ್ ಕೈವಾಡವಿಲ್ಲ. ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಆರ್.ಎಸ್.ಎಸ್ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೆ ಎಂದು ಹೇಳಿದ್ದಾರೆ.

ಅಲ್ಲದೇ ಅಸ್ತಿತ್ವ ಉಳಿಸಿಕೊಳ್ಳಲು ಸಿದ್ದು ಹೋರಾಟ ಮಾಡುತ್ತಿದ್ದಾರೆ. ಡಿಕೆಶಿ ಮೇಲೆ ಸಿದ್ದರಾಮಯ್ಯ ಗೆ ಕೋಪವಿದೆ. ಸಿದ್ದು ನಾನೇ ಸಿಎಂ ಎಂದು ಹೇಳ್ತಾನೆ ಇದ್ದಾರೆ. ಬಾದಾಮಿ ಗ್ರಾ.ಪಂ.ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಗೆದ್ದಿರೋದೆ 8 ಸ್ಥಾನ. ಬಿಜೆಪಿ ಬೆಂಬಲಿತ 18 ಸದಸ್ಯರು ಗೆದ್ದಿದ್ದಾರೆ. ಬಾದಾಮಿಯಲ್ಲಿ ಕಾಂಗ್ರೆಸ್ ಬುಡಮೇಲಾಗಿದೆ. ಹೀಗಾಗಿ ಬಾದಾಮಿಗೆ ಓಡಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್ ಕಿಡಿಕಾರಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

Video: ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ

ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಳ್ತಿದ್ದಾರೆ: ಆರ್ ಅಶೋಕ ವಾಗ್ದಾಳಿ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

ಮುಂದಿನ ಸುದ್ದಿ
Show comments