ನಿಮಿಷಾಂಬ ದೇಗುಲ ಜಲಾವೃತ‌

Webdunia
ಸೋಮವಾರ, 11 ಜುಲೈ 2022 (20:50 IST)
ಮೈಸೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನಿಮಿಷಾಂಭ ದೇಗುಲದ ಬಳಿ ಸ್ನಾನಘಟ್ಟ, ಭಕ್ತರ ಸ್ನಾನ ಗೃಹ ಜಲಾವೃತ‌ಗೊಂಡಿದೆ ಈ ಹಿನ್ನೆಲೆಯಲ್ಲಿ ದೇಗುಲದ ಬಳಿ ನದಿಗೆ ಬ್ಯಾರಿಕೇಡ್ ಹಾಕಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಜಲಾಶಯ‌ ನೀರಿನ ಮಟ್ಟ ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಪ್ರವಾಹದಿಂದ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ‌ ರಭಸಕ್ಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುವ ಸಂಭವವಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments