ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ತೆರಳಿದ್ದ 19 ಮಂದಿ ಪತ್ತೆ

Webdunia
ಗುರುವಾರ, 2 ಏಪ್ರಿಲ್ 2020 (19:30 IST)
ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ತೆರಳಿದ್ದ 19 ಮಂದಿಯನ್ನು ಪತ್ತೆ ಹಚ್ಚಲಾಗಿದೆ.

ತುಮಕೂರು ಜಿಲ್ಲೆಯಿಂದ  ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ತೆರಳಿದ್ದ 19 ಮಂದಿಯನ್ನು ಪತ್ತೆ ಹಚ್ಚಲಾಗಿದ್ದು, ಅವರನ್ನು ವೈದ್ಯಕೀಯ ತಪಾಸಣೆ(ಮೆಡಿಕಲ್ ಸ್ಕ್ರಿನಿಂಗ್)ಗೊಳಪಡಿಸಲಾಗಿದೆ. ಹೀಗಂತ ಜಿಲ್ಲಾಧಿಕಾರಿ  ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಗೊಳಪಡಿಸಿದ 19 ಮಂದಿಯನ್ನು  ಐಸೋಲೇಶನ್‌ನಲ್ಲಿಡಲಾಗಿದೆ. ಈವರೆಗೂ ದೆಹಲಿಗೆ ತೆರಳಿದ್ದ 19 ಜನರನ್ನು ಮಾತ್ರ ಪತ್ತೆ ಹಚ್ಚಲಾಗಿದ್ದು, ಮಾರ್ಚ್ 8 ರಿಂದ 20 ರವರೆಗೂ ಇನ್ನೂ ಹೆಚ್ಚಿನ ಜನರು ಹೋಗಿರುವ ಸಾಧ್ಯತೆ ಇದೆ.

ತಬ್ಲಿಘಿ ಜಮಾತ್ ಸಭೆಗೆ ತೆರಳಿದವರ ಬಗ್ಗೆ ಮಾಹಿತಿಯುಳ್ಳ ಪತ್ರಿಕಾ ಮಾಧ್ಯಮದವರಾಗಲಿ ಅಥವಾ ಸಾರ್ವಜನಿಕರಾಗಲಿ ತುರ್ತಾಗಿ ಕಂಟ್ರೋಲ್ ರೂಂ ಸಂಖ್ಯೆ: 0816-2257398 ಕ್ಕೆ ಕರೆ ಮಾಡಿ ತಿಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments