Daily Horoscope

ಮಂಗಳೂರಿಗೂ ಕಾಲಿಟ್ಟಾ ನಿಫಾ ಮಹಾಮಾರಿ.?

Webdunia
ಮಂಗಳವಾರ, 22 ಮೇ 2018 (17:45 IST)
ಜಿಲ್ಲಾ ಅರೋಗ್ಯ ಇಲಾಖೆ ಇಬ್ಬರ ರಕ್ತದ ಮಾದರಿ ಸಂಗ್ರಹಿಸಿ ಮಣಿಪಾಲ್‌ಗೆ ಪರೀಕ್ಷೆಗಾಗಿ ಕಳುಹಿಸಿದ. ಪರೀಕ್ಷೆಯ ವೇಳೆ ಸೋಂಕು ಪಾಸಿಟಿವ್ ಕಂಡುಬಂದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಪುಣೆಗೆ ಹೆಚ್ಚಿನ ತಪಾಸಣೆಗಾಗಿ ರವಾನಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. 
 
ದ.ಕ ಜಿಲ್ಲಾ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದ್ದು ಜನರು ಆತಂಕಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments