ಇಂದಿರಾಗಾಂಧಿ ನಂತ್ರ ರಕ್ಷಣಾ ಸಚಿವೆಯಾದ 2ನೇ ಮಹಿಳೆ ನಿರ್ಮಲಾ ಸೀತಾರಾಮನ್

Webdunia
ಭಾನುವಾರ, 3 ಸೆಪ್ಟಂಬರ್ 2017 (13:38 IST)
ಮಾಜಿ ಪ್ರಧಾನಿ ದಿವಂಗತ ದಿರಾಗಾಂಧಿ ನಂತ್ರ ನಿರ್ಮಲಾ ಸೀತಾರಾಮನ್ ರಕ್ಷಣಾ ಸಚಿವೆಯಾದ 2ನೇ ಮಹಿಳೆ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂದಿರಾ ಗಾಂಧಿಯವರನ್ನು ಹೊರತುಪಡಿಸಿದರೆ, ರಕ್ಷಣಾ ಸಚಿವಾಲಯವನ್ನು ಸದಾ ಪುರುಷರೇ ಪ್ರತಿನಿಧಿಸುತ್ದಿದ್ದರು. ಇದೀಗ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ರಕ್ಷಣಾ ಸಚಿವಾಲಯದ ಮಹತ್ವದ ಹೊಣೆಗಾರಿಕೆ ಹೊತ್ತಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ, ನಿರ್ಮಲಾ ಸೀತಾರಾಮನ್ ಅವರಿಗೆ ರಕ್ಷಣಾ ಖಾತೆಯನ್ನು ನೀಡುವ ಮೂಲಕ ಹೊಸ ಜವಾಬ್ದಾರಿಯನ್ನು ವಹಿಸಿದ್ದಾರೆ.
 
ರಕ್ಷಣಾ ಸಚಿವಾಲಯ ಅತಿ ಸೂಕ್ಷ್ಮವಾದ ಇಲಾಖೆಯಾಗಿದ್ದರಿಂದ ಭ್ರಷ್ಟಾಚಾರವನ್ನು ಯಾವ ರೀತಿ ತಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments