Daily Horoscope

Select Your Language

Notifications

webdunia
webdunia
webdunia
webdunia

ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೇಸ್ – ಅಪರಾಧಿಗಳಿಗೆ ಜ.22 ರಂದು ಗಲ್ಲು

ನಿರ್ಭಯಾ ಕೇಸ್
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೇಸ್ ನ ನಾಲ್ವರು ಅಪರಾಧಿಗಳಿಗೆ ಡೆತ್ ವಾರೆಂಟ್ ನ್ನು ನ್ಯಾಯಾಲಯ ಜಾರಿಮಾಡಿದೆ.

ದೆಹಲಿಯ ಪಟಿಯಾಲ ನ್ಯಾಯಾಲಯವು ಡೆತ್ ವಾರಂಟ್ ಜಾರಿ ಮಾಡಿದ್ದು, ಜನೇವರಿ 22 ರಂದು ಬೆಳಗ್ಗೆ 7ಕ್ಕೆ ಗಲ್ಲು ಶಿಕ್ಷೆ ನೀಡಲು ಆದೇಶ ಮಾಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಅಪರಾಧಿಗಳ ವಿಚಾರಣೆ ನಡೆಸಲಾಯಿತು. ಕೋರ್ಟ್ ತೀರ್ಪಿಗೆ ನಿರ್ಭಯಾ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಎಸಿ ಪತ್ನಿಯ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್