Daily Horoscope
✕

ಸ್ವಚ್ಛತಾ ಅಭಿಯಾನದಲ್ಲಿ ಸ್ವತಃ ಕಸ ಗುಡಿಸಿ ಗಮನ ಸೆಳೆದ ನಿರ್ಮಲಾ ಸೀತರಾಮನ್

ಸಂಪ್ರಿಯ
ಭಾನುವಾರ, 14 ಜೂನ್ 2026 (12:32 IST)
Photo Credit X
ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇಂದು ಬಿಜೆಪಿ ವತಿಯಿಂದ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೊರಕೆ ಹಿಡಿದು, ಬಿದ್ದಿದ್ದ ಕಸವನ್ನು ಗುಡಿಸಿ, ಗಮನ ಸೆಳೆದರು. 

ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕ ಎಸ್. ಸುರೇಶ್ ಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮುಖಂಡರು, ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರು ಇದೇವೇಳೆ ದೇವರಿಗೆ ಪೂಜೆ ಸಲ್ಲಿಸಿದರು. ಕೇಂದ್ರ ಸಚಿವರಿಗೆ ವ್ಯಾಪಾರಿಗಳು ತಮ್ಮ ವಿವಿಧ ಬೇಡಿಕೆಗಳ ಮನವಿಪತ್ರವನ್ನು ಸಮರ್ಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments