Select Your Language

Notifications

webdunia
webdunia
webdunia
webdunia

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್!‌

nirmala sitharaman rajya sabha bjp ಬಿಜೆಪಿ ನಿರ್ಮಲಾ ಸೀತರಾಮನ್‌ ರಾಜ್ಯಸಭಾ

ಜೂನ್‌ ೩ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ತೋಟಗಾರಿಕೆ ಸಚಿವ ಮುನಿರತ್ನ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಥಸ್‌ ಆಸ್ಪತ್ರೆ ಮೇಲ್ಫಾವಣೆ ಕುಸಿತ: ಇಬ್ಬರು ಕಾರ್ಮಿಕರು ಸಾವಿನ ಶಂಕೆ