ಉಡಾಫೆ ನಗು ಬೀರಿದ ನಿರ್ಮಲಾ ಸೀತಾರಾಮನ್ ಕ್ಷಮೆ ಕೇಳಲೇಬೇಕು: ಕಾಂಗ್ರೆಸ್

Sampriya
ಮಂಗಳವಾರ, 30 ಜುಲೈ 2024 (19:30 IST)
Photo Courtesy X
ಬೆಂಗಳೂರು: ಲೋಸಕಭಾ ಕಲಾಪದಲ್ಲಿದ್ದು ವಿಪಕ್ಷ ನಾಯಕ ರಾಹಲ್ ಗಾಂಧಿ ಅವರು ಮಾತನಾಡುತ್ತಿದ್ದಾಗ ಉಡಾಫೆ ನಗು ಬೀರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಅಗ್ರಹಿಸಿದೆ.

ಇಂದು ಲೋಕಸಭಾ ಕಲಾಪದಲ್ಲಿ ಕೇಂದ್ರ ಬಜೆಟ್ ಕುರಿತು ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿ ಅವರು ಹಲ್ವಾ ಕಾರ್ಯಕ್ರಮದ ಫೋಟೋ ಪ್ರದರ್ಶನ ಮಾಡಿದಾಗ ನಿರ್ಮಲಾ ಸೀತಾರಾಮನ್ ಅವರು ತಲೆಗೆ ಕೈಯನ್ನು ಹಿಡಿದು ನಗು ಬೀರಿದ್ದಾರೆ.

ಇದಕ್ಕೆ ಆಕ್ರೋಶ ಹೊರಹಾಕಿದ ಕಾಂಗ್ರೆಸ್ ಈ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ಬಗ್ಗೆ ಬಿಜೆಪಿಯ ಮನಸ್ಥಿತಿ ಅನಾವರಣವಾಗಿದೆ ಎಂದು ಹೇಳಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್  ಹಂಚಿಕೊಂಡ ಕಾಂಗ್ರೆಸ್‌ ಪಕ್ಷ ನಿರ್ಮಲಾ ಸೀತಾರಾಮನ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದೆ.

ನಿರ್ಮಲಾ ಸೀತಾರಾಮನ್ ಕ್ಷಮೆ ಕೇಳಲೇಬೇಕು!

ಎಸ್‌ಸಿ-ಎಸ್‌ಟಿ-ಒಬಿಸಿ ಮೀಸಲಾತಿ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾತನಾಡುತ್ತಿದ್ದಾಗ ನಿರ್ಮಲಾ ಸೀತಾರಾಮನ್ ಉಡಾಫೆಯ ನಗು.

ಇದು ಎಸ್‌ಸಿ - ಎಸ್‌ಟಿ - ಒಬಿಸಿ ಬಗ್ಗೆ ಬಿಜೆಪಿಯ ಮನಸ್ಥಿತಿಯ ಅನಾವರಣ!ರಣ!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments