ನಾಳೆ ಕೋಲಾರಕ್ಕೆ ಭೇಟಿ ನೀಡಲಿರುವ ನಿರ್ಮಲಾ ಸೀತರಾಮನ್

Webdunia
ಗುರುವಾರ, 29 ಸೆಪ್ಟಂಬರ್ 2022 (20:48 IST)
ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ಅಮೃತ್ ಸರೋವರ ಯೋಜನೆ ಅಡಿ ಕೋಲಾರ ಜಿಲ್ಲೆಯ ಚಿಕ್ಕ ಅಕಂಡಹಳ್ಳಿ, ಪೆದ್ದಪಲ್ಲಿ, ಶೆಟ್ಟಿಕೊತ್ತನೂರು ಗ್ರಾಮದ ಕೆರೆಗಳ ವೀಕ್ಷಣೆ ಮಾಡಲಿದ್ದಾರೆ.
 
 ಕೇಂದ್ರ ಹಣಕಾಸು ಸಚಿವೆ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ.ಅಮೃತ್ ಸರೋವರ ಯೋಜನೆಯಡಿ ನಡೆಯುತ್ತಿರುವ ಕೆರೆಗಳ ಕಾಮಗಾರಿ ಸ್ಥಳಕ್ಕೆ  ಡಿಸಿ ಹಾಗೂ ಸಿ.ಇಓ.ಭೇಟಿ ನೀಡಿ ಅಮೃತ ಸರೋವರ ಅಡಿಯಲ್ಲಿ ೭೫ ಕೆರೆಗಳ ಅಭಿವೃದ್ದಿ ಪರಿಶೀಲನೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಮುಂದಿನ ಸುದ್ದಿ
Show comments