Daily Horoscope
✕

ಪರಿಷತ್ ನಲ್ಲಿ ಗಲಾಟೆಯ ವೇಳೆ ಕೊವಿಡ್ ನಿಯಮ ಉಲ್ಲಂಘಿಸಿದ ಸದಸ್ಯರಿಗೆ ದಂಡ ವಿಧಿಸಿ- ಸಚಿವ

Webdunia
ಗುರುವಾರ, 17 ಡಿಸೆಂಬರ್ 2020 (13:05 IST)
ಬೆಂಗಳೂರು : ವಿಧಾನ ಪರಿಷತ್‍ ನಲ್ಲಿ ಸದಸ್ಯರಿಂದ ಗದ್ದಲ, ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಸದಸ್ಯರ ವಿರುದ್ಧ ಸಚಿವ ಎಸ್.ಟಿ.ಸೋಮಶೇಖರ್ ಕಿಡಿಕಾರಿದ್ದಾರೆ.

ಪರಿಷತ್ ನಲ್ಲಿ ಗಲಾಟೆಯ ವೇಳೆ ಸದಸ್ಯರು ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ ಸದಸ್ಯರಿಗೆ ದಂಡ ಹಾಕಬೇಕು. ಈ ಬಗ್ಗೆ ಸಭಾಪತಿ ನಿರ್ಣಯ ತೆಗೆದುಕೊಳ್ಳಬೇಕು. ನಿಯಮ ಪಾಲಿಸದ ಜನಪ್ರತಿನಿಧಿಗಳಿಗೂ ದಂಡ ವಿಧಿಸಲೇಬೇಕು  ಎಂದು ಸಚಿವ ಎಸ್.ಟಿ.ಸೋಮಶೇಖರ್ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments