Daily Horoscope

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಪ್ರಕರಣ

Webdunia
ಬುಧವಾರ, 29 ಮಾರ್ಚ್ 2023 (14:42 IST)
ಬೆಳಗಾವಿ : ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
 
ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾ.21ರಂದು ಮಹಾರಾಷ್ಟ್ರದ ನಾಗ್ಪುರದ ಸಚಿವರ ಕಚೇರಿಗೆ ಕರೆ ಮಾಡಿ ಕೈದಿಯ ಹೆಸರಿನಲ್ಲಿ ಜೀವ ಬೆದರಿಕೆ ಒಡ್ಡಲಾಗಿತ್ತು. 

ಈ ಹಿಂದೆ ಸಹ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ 10 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ಹಲವು ಬಾರಿ ತನಿಖೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments