ನಾಪತ್ತೆಯಾಗಿರೋ ನಿತ್ಯಾನಂದ ಸ್ವಾಮಿಗೆ ಮತ್ತೊಂದು ಸಂಕಷ್ಟ

Webdunia
ಶನಿವಾರ, 25 ಜನವರಿ 2020 (11:51 IST)
ಕಳೆದೆರಡು ವರ್ಷಗಳಿಂದ ನಾಪತ್ತೆಯಾಗಿರೋ ಅತ್ಯಾಚಾರ ಕೇಸ್ ನ ಆರೋಪಿ ನಿತ್ಯಾನಂದನಿಗೆ ಹೊಸ ಸಂಕಷ್ಟ ಎದುರಾಗಿದೆ.

ಹೈಕೋರ್ಟ್ ನಿಂದ ನಿತ್ಯಾನಂದನ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಸಿಐಡಿ ಹಾಗೂ ರಾಜ್ಯ ಸರಕಾರಕ್ಕೂ ನೋಟಿಸ್ ಜಾರಿಮಾಡಲಾಗಿದೆ.

ಪ್ರಕರಣದ ವಿಚಾರಣೆ ವೇಳೆ ನಿತ್ಯಾನಂದನ ಜಾಮೀನು ರದ್ದು ಮಾಡಬೇಕೆಂದು ಲೆನಿನ್ ಅರ್ಜಿ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇದುವರೆಗೆ 40 ಕ್ಕೂ ಹೆಚ್ಚು ಸಲ ಕೋರ್ಟ್ ಗೆ ಗೈರಾಗಿರೋ ನಿತ್ಯಾನಂದನ ವಿರುದ್ಧ  ಮತ್ತೆ ಸಮನ್ಸ್ ಜಾರಿಮಾಡಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ರಾಜ್ಯದ ಈ ಭಾಗದಲ್ಲಿ ಜುಲೈ 30ರ ವರೆಗೆ ಭಾರೀ ಮಳೆ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕರೇ ಮಾದಕ ಜಾಲದ ಡಾನ್‌ಗಳು, ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ

ಮುಂದಿನ ಸುದ್ದಿ
Show comments