Daily Horoscope
✕

ಪೊಲೀಸ್ ಸ್ಟೇಷನ್ ಗಳಿಗೆ ಪ್ರವೇಶ ಇಲ್ಲ ಎಂದ ಎಸ್ ಪಿ

Webdunia
ಶುಕ್ರವಾರ, 26 ಜೂನ್ 2020 (17:47 IST)
ಸಾರ್ವಜನಿಕರು ಎಂದಿನಂತೆ ಇನ್ಮುಂದೆ ಪೊಲೀಸ್ ಸ್ಟೇಷನ್ ಗಳಿಗೆ ಪ್ರವೇಶ ಮಾಡೋದಕ್ಕೆ ಅವಕಾಶ ಇಲ್ಲ.

ಮಾಸ್ಕ್ ಧರಿಸದೇ ಇರುವ ಯಾರೊಬ್ಬರೂ ಪೊಲೀಸ್ ಕಚೇರಿಗೆ ಪ್ರವೇಶ ಮಾಡುವಂತಿಲ್ಲ. ಹೀಗಂತ ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲಾ ಪೊಲೀಸ್ ಕಚೇರಿ, ಪೊಲೀಸ್ ಠಾಣೆ, ವೃತ್ತ, ಪೊಲೀಸ್ ಉಪ ವಿಭಾಗ ಕಚೇರಿಗಳಿಗೆ ವಿವಿಧ ಕಾರಣಗಳಿಂದ ಭೇಟಿ ನೀಡುವ ಜಿಲ್ಲೆಯ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ಒಂದು ವೇಳೆ ಮಾಸ್ಕ್ ಧರಿಸದೆ ಇರುವ ಸಾರ್ವಜನಿಕರಿಗೆ ಕಚೇರಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಹಾಗೂ ಅವರ ಕುಂದು-ಕೊರತೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments