ಅತ್ಯಾಚಾರಕ್ಕೆ ವಯಸ್ಸಿನ ಮಿತಿ ಇಲ್ಲವೇ?!

Webdunia
ಶನಿವಾರ, 25 ಡಿಸೆಂಬರ್ 2021 (14:31 IST)
ಮೈಸೂರು :  ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದವನಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಸಜೆ ವಿಧಿಸಿದೆ. 
 
ತಮಿಳುನಾಡು  ಈರೋಡ್ ಜಿಲ್ಲೆಯ ಸತ್ಯಮಂಗಲದ ಎಂ. ಕೋಮರಪಾಳ್ಯದ ಕೂಲಿ ಕೆಲಸಗಾರ ಲಕ್ಷೀನಾರಾಯಣ ಮೂರ್ತಿ (38) ಶಿಕ್ಷೆಗೊಳಗಾದವನು.

ಈತ 2018ರ ಸೆ.2 ರಂದು ಮೈಸೂರು ನಗರದ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಎಂಸಿ ಹಿಂಭಾಗದ ಮನೆಗೆ ನುಗ್ಗಿ, ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಪ್ರತಿನಿತ್ಯ ಸಂಜೆ ಆ ವೃದ್ಧೆಯ ಮನೆಗೆ ಹೋಗುತ್ತಿದ್ದ ಪ್ರದೀಪ್ಕುಮಾರ್ ಎಂದಿನಂತೆ ಹೋದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು, ಆರೋಪ ಸಾಬೀತು ಗಿದೆ ಎಂದು ತೀರ್ಪು ನೀಡಿ, ಕಠಿಣ ಜೀವಾವಧಿ ಸಜೆ ಹಾಗೂ 20 ಸಾವಿರ ರು. ದಂಡ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಸರ್ಕಾರಿ ಅಭಿಯೋಜಕರಾದ ಕೆ. ನಾಗರಾಜ ವಾದಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವೆನಿಜುವೆಲಾ ಅಧ್ಯಕ್ಷನ ಸೆರೆಹಿಡಿಯಲು ಐದು ತಿಂಗಳು ಪ್ಲ್ಯಾನ್: ಹೇಗಿತ್ತು ಅಮೆರಿಕಾ ಡೆಲ್ಟಾ ಟೀಂ ತಯಾರಿ

ವೆನಿಜುವೆಲಾ ಮೇಲೆ ಅಮೆರಿಕಾ ದಾಳಿ ಹಿಂದೆ ಡ್ರಗ್ಸ್ ಒಂದ ನೆಪ: ಟ್ರಂಪ್ ಕಣ್ಣು ಬಿದ್ದಿರುವುದು ಇದರ ಮೇಲೆ

ಭಾರತ ನನ್ನನ್ನು ಖುಷಿಯಾಗಿಡಬೇಕು, ಅದು ಅವರಿಗೂ ಒಳ್ಳೆಯದು: ಡೊನಾಲ್ಡ್ ಟ್ರಂಪ್ ಹೊಸ ಬೆದರಿಕೆ

ಅಬ್ಬಾ ಎಂಥಾ ಧೈರ್ಯ ಈ ನಾಯಿಗೆ: ಗೆಳೆಯನಿಗಾಗಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments