Webdunia - Bharat's app for daily news and videos

Install App

ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Webdunia
ಶುಕ್ರವಾರ, 10 ಜೂನ್ 2016 (13:23 IST)
ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅದೇನಿದ್ದರೂ ಜೆಡಿಎಸ್ ಕೆಲಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅಂತಹ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತದೆ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಮೂರನೇಯ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಗೆಲುವು ಖಚಿತ ಎಂದು ಸ್ವಷ್ಟಪಡಿಸಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯ್ರಥಿಯನ್ನು ಬೆಂಬಲಿಸುವಂತೆ ಎಲ್ಲಾ ಶಾಸಕರಲ್ಲಿ ಮನಮಿ ಮಾಡಿಕೊಂಡಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರು ನಮ್ಮ ಅಭ್ಯರ್ಥಿ ಪರವಾಗಿ ಮತ ಚಲಾಯಿಸುತ್ತೇವೆ ಎಂದು ಬಂದರೆ ಬೇಡವೆನ್ನಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ. 
 
ನಾನು ಯಾರಿಗೆ ಮತ ಚಲಾಯಿಸುತ್ತೇನೆ ಎಂದು ಹೇಳಲಾಗುವುದಿಲ್ಲ. ಏಕೆಂದರೆ ಅದು ರಹಸ್ಯವಾಗಿರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments