Daily Horoscope
✕

ಡಿಕೆಶಿಗೆ ಜಾಮೀನು ಬೇಡ ಎಂದ ಇಡಿ!

Webdunia
ಸೋಮವಾರ, 16 ಸೆಪ್ಟಂಬರ್ 2019 (20:48 IST)
ಕೈ ಪಡೆಯ ನಾಯಕ ಡಿಕೆಶಿ ಅವರ ವಿಚಾರಣೆ ಹಂತದಲ್ಲಿರೋವಾಗಲೇ ಜಾಮೀನು ಮಂಜೂರು ಬೇಡ ಅಂತ ಇಡಿ ನ್ಯಾಯಾಲಯಕ್ಕೆ ಅಂತ ಆಕ್ಷೇಪಣೆ ಸಲ್ಲಿಸೋ ಸಾಧ್ಯತೆಯಿದೆ.

ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಕಸ್ಟಡಿಗೆ ಒಪ್ಪಿಸಲಾಗಿದ್ದು, ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ನವದೆಹಲಿಯ ರೋಸ್ ಅವೆನ್ಯೂದಲ್ಲಿರೋ ಇಡಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಡಿಕೆಶಿ ಪರ ಸಲ್ಲಿಸಿರೋ ಅರ್ಜಿಗೆ ಇಡಿ ಆಕ್ಷೇಪಣೆ ಸಲ್ಲಿಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರೋ ಇತರ ವ್ಯಕ್ತಿಗಳ ವಿಚಾರಣೆ ಬಾಕಿ ಅಂತ ಇಡಿ ಅಧಿಕಾರಿಗಳು, ನ್ಯಾಯಾಲಯದ ಗಮನಕ್ಕೆ ತಂದು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments