ಮೊಹಮ್ಮದ್ ನಲಪಾಡ್ ಗೆ ಕರುಣೆ ತೋರದ ನ್ಯಾಯಾಲಯ

Webdunia
ಶುಕ್ರವಾರ, 2 ಮಾರ್ಚ್ 2018 (16:13 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಶಾಸಕ ಎನ್ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

ಇದರಿಂದಾಗಿ ಮೊಹಮ್ಮದ್ ನಲಪಾಡ್ ಗೆ ಜಾಮೀನು ನಿರಾಕರಣೆಯಾಗಿದೆ. ರೆಸ್ಟೋರೆಂಟ್ ನಲ್ಲಿ ಹಲ್ಲೆ ನಡೆಸಿದ್ದಲ್ಲದೆ, ಆಸ್ಪತ್ರೆಗೂ ತೆರಳಿ ಹಲ್ಲೆ ನಡೆಸಿದ್ದಕ್ಕೆ ನಲಪಾಡ್ ಗೆ ಜಾಮೀನು ನಿರಾಕರಿಸಲಾಗಿದೆ.

ಅಲ್ಲದೆ, ಹಲ್ಲೆಗೊಳಗಾದ ವಿದ್ವತ್ ಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಹೀಗಾಗಿ ಇದೀಗ ಮೊಹಮ್ಮದ್ ನಲಪಾಡ್, ಜಾಮೀನು ಕೋರಿ ಹೈ ಕೋರ್ಟ್ ಮೆಟ್ಟಿಲೇರಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬ ಕಲಹಕ್ಕೆ 2 ತಿಂಗಳ ಹಸಿಗೂಸಿನ ಕಾಲು ಮುರಿದ ಕ್ರೂರಿ ಅತ್ತೆ: ಸಿಸಿಟಿವಿಯಲ್ಲಿ ರಹಸ್ಯ ಬಯಲು Video

ಕಂಡಕ್ಟರ್ ಬ್ಯಾಗ್ ನ್ನೇ ಎಗರಿಸಿದ ಮಹಿಳೆ: ದಮ್ಮಯ್ಯ ಎಂದರೂ ಬಿಡದ ಬಿಎಂಟಿಸಿ ಚಾಲಕ Video

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಎಂಥಾ ಸಾವು... ಆರತಿ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ಸರಳ ಸಜ್ಜನ ಪೂಜಾರಿ Video

ಮುಂದಿನ ಸುದ್ದಿ
Show comments