ದೇವಸ್ಥಾನದಲಿನ ಗಂಟೆಗೆ ಬೀಳಲಿದೆ ಬ್ರೇಕ್

Webdunia
ಮಂಗಳವಾರ, 15 ಫೆಬ್ರವರಿ 2022 (14:11 IST)
ನಗರದ ಹಲವು ದೇಗುಲಗಳಲ್ಲಿ ಘಂಟಾನಾದಕ್ಕೆ ನಿರ್ಬಂಧ ವಿಧಿಸಿ ನೋಟಿಸ್ ಜಾರಿ ಮಾಡಲಾಗಿದೆ. ದೊಡ್ಡ ಗಣಪತಿ ದೇವಸ್ಥಾನ, ಮಿಂಟೋ ಆಂಜನೇಯ ದೇಗುಲ, ಕಾರಂಜಿ ಆಂಜನೇಯಸ್ವಾಮಿ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನಸ್ವಾಮಿ ಸೇರಿ ಹಲವು ದೇಗುಲಗಳಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ದೇವಸ್ಥಾನದ ಮಹಾ ಮಂಗಳಾರತಿ, ಅಭಿಷೇಕದ ಸಂದರ್ಭದಲ್ಲಿ ನಿಗದಿತ ಡೆಸಿಬಲ್ಗಿಂತ ಹೆಚ್ಚಿನ ಶಬ್ದ ಬಳಕೆ ಆಗುತ್ತಿರುವ ಹಿನ್ನೆಲೆ ನಿಗದಿತ ಡೆಸಿಬಲ್ಗಿಂತ ಕಡಿಮೆ ಶಬ್ದ ಬಳಸುವಂತೆ ದೇವಸ್ಥಾನಗಳಿಗೆ ನೋಟಿಸ್ ನೀಡಲಾಗಿದೆ. ದೇವಸ್ಥಾನದ ಘಂಟೆ, ಡಮರುಗ, ಧ್ವನಿ ವರ್ಧಕ ಬಳಕೆಗೆ ನಿಗದಿತ ಡೆಸಿಬಲ್ಗಿಂತ ಮೀರಬಾರದು. ಘಂಟೆ ಬಾರಿಸುವ ಸಂದರ್ಭದಲ್ಲೂ ನಿಗದಿತ ಡೆಸಿಬಲ್ ಗಿಂತ ಕಡಿಮೆ ಶಬ್ದ ಬಳಕೆ ಆಗಬೇಕು ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ: ಕೊನೆಗೂ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಹೇಳೇಬಿಟ್ರು ಡಿಕೆ ಶಿವಕುಮಾರ್

ದೆಹಲಿಗೆ ಹೋಗಿ ಬಂದ ಡಿಕೆ ಶಿವಕುಮಾರ್ ದಿಡೀರ್ ಆಗಿ ಕೈಗೊಂಡ ಆ ನಿರ್ಧಾರವೇನು

ಎಸ್ಎಸ್ಎಲ್ ಸಿ ಪರೀಕ್ಷೆಗೆ ಈ ವರ್ಷದಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೂ ಹೊಸ ರೂಲ್ಸ್

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ ಮಾಡಿದ ಸರ್ಕಾರ

ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಮೂತ್ರಿಸಿದ ವ್ಯಕ್ತಿ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments