Select Your Language

Notifications

webdunia
webdunia
webdunia
webdunia

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ,ಮದುವೆ ಕ್ಯಾನ್ಸಲ್

ಮಟನ್
ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದೆ.

ನಿಧಚಿತಾರ್ಥದ ಆ ಖುಷಿಯಲ್ಲಿ ಮಾಂಸದೂಟವನ್ನು ಏರ್ಪಡಿಸಿದ್ದರು, ಎಲ್ಲವೂ ಸುಸೂತ್ರವಾಗಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಅತಿಥಿಗಳು ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಗಲಾಟೆ ಶುರು ಮಾಡಿದ್ದರು. ಎರಡೂ ಪಕ್ಷಗಳ ನಡುವೆ ಜಗಳ ವಿಕೋಪಕ್ಕಿ ಹೋಗಿ ಮದುವೆಯನ್ನೆ ರದ್ದು ಮಾಡಿದ್ದಾರೆ ಅಂತಾ ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯ