ಕಾವೇರಿ ತೀರ್ಪಿಗೆ ಸ್ತಬ್ಧವಾಯಿತು ತಮಿಳುನಾಡು-ಕರ್ನಾಟಕ ಗಡಿ

Webdunia
ಶುಕ್ರವಾರ, 16 ಫೆಬ್ರವರಿ 2018 (08:59 IST)
ಮೈಸೂರು: ಇಂದು ಮಹತ್ವದ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಬರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಚಾಮರಾಜನಗರ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
 

ಇಲ್ಲಿಂದ ತಮಿಳು ನಾಡು ಕಡೆಗೆ ಸಾಗುವ ಮತ್ತು ತಮಿಳುನಾಡಿನಿಂದ ಇಲ್ಲಿಗೆ ಬರುವ ಕೆಎಸ್ ಆರ್ ಟಿಸಿ ಮತ್ತು ತಮಿಳುನಾಡು ಸಾರಿಗೆ ಬಸ್ ಗಳ ಸಂಚಾರ ರದ್ದಾಗಿದೆ. ಕೇವಲ ಚೆಕ್ ಪೋಸ್ಟ್ ವರೆಗಷ್ಟೇ ಬಸ್ ಸಂಚಾರ ನಡೆಸಲಾಗುತ್ತಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರನ್ನು ನಿಯೋಜಿಸಿರುವುದಾಗಿ ಚಾಮರಾಜನಗರ ಜಿಲ್ಲಾ ಹೆಚ್ಚುವರಿ ಎಸ್ ಪಿ ಗೀತಾ ಮಾಧ್ಯಮಗಳಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ ಮತ್ತು ವಿಜಯೇಂದ್ರ

ರಾಹುಲ್ ಗಾಂಧಿಗೆ ನೊಬೆಲ್ ಕೊಡಬೇಕಿತ್ತು: ಕಾಂಗ್ರೆಸ್ ನಾಯಕ ಅಸಮಾಧಾನ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments