ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಅಭ್ಯರ್ಥಿಯಿಲ್ಲವೆಂದು ನಾನು ಹೇಳಿಲ್ಲ: ಸಿದ್ದರಾಮಯ್ಯ ಸ್ಪಷ್ಟಣೆ

sampriya
ಗುರುವಾರ, 23 ಮೇ 2024 (19:07 IST)
ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರೊಬ್ಬರು ಪ್ರಧಾನಿ ಹುದ್ದೆಗೆ ನೀವು ಕರ್ನಾಟಕದಿಂದ ಅಭ್ಯರ್ಥಿ ಆಗುವಿರೇ ಎಂದು ಪ್ರಶ್ನಿಸಿದರು.

ಕರ್ನಾಟಕದಿಂದ ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ.

ಪ್ರಧಾನಿ ಹುದ್ದೆಗೆ ಅರ್ಹರಾದವರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments