Select Your Language

Notifications

webdunia
webdunia
webdunia
webdunia

ಕೊಡಗು ಜಿಲ್ಲೆಯಲ್ಲಿಂದು ಕೊರೊನ ಪ್ರಕರಣಗಳು ಕಂಡು ಬಂದಿಲ್ಲ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.00

ಕೊಡಗು ಜಿಲ್ಲೆಯಲ್ಲಿಂದು ಕೊರೊನ ಪ್ರಕರಣಗಳು ಕಂಡು ಬಂದಿಲ್ಲ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.00
bangalore , ಭಾನುವಾರ, 13 ಮಾರ್ಚ್ 2022 (20:51 IST)
ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿಲ್ಲ.ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 47,667 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 47,200 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 451 ಮರಣ ಪ್ರಕರಣಗಳು ವರದಿಯಾಗಿದೆ. 16 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ.  ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 8 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.00 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಪಿಎಲ್ ಕಾರ್ಡ್ ಹೊಂದಲು ಆದಾಯ ಮಿತಿ 1.20 ಲಕ್ಷಕ್ಕೆ ಹೆಚ್ಚಳ: ವಸತಿ ಸಚಿವ ಸೋಮಣ್ಣ