Webdunia - Bharat's app for daily news and videos

Install App

ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ : ವೀರಪ್ಪಾ ಮೊಯ್ಲಿ

Webdunia
ಸೋಮವಾರ, 23 ಮೇ 2016 (16:15 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೋಯ್ಲಿ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೋಯ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ನಡೆಸುತ್ತಾ ಜನಮನ ಗೆದಿದ್ದಾರೆ. ಹೀಗಿರುವಾಗ ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರಶ್ನೆಯೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಮ್.ಪಿ.ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಜನತೆಗೆ ಸಾಕಷ್ಟು ರೀತಿಯ ಭಾಗ್ಯಗಳನ್ನು ನೀಡಿದ್ದಾರೆ. ಇದೀಗ, ಕೆಪಿಎಸ್‌ಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ತಮ್ಮ ಕುರ್ಚಿ ಬಿಟ್ಟು ಕೊಟ್ಟು ದಲಿತ ಸಿಎಂ ಭಾಗ್ಯವನ್ನು ನೀಡಲಿ ಎಂದು ಹೇಳಿದ್ದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments