Publish Date: Sun, 16 Sep 2018 (19:36 IST)
Updated Date: Sun, 16 Sep 2018 (19:38 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜ್ವರದಿಂದ ಬಳಲುತ್ತಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ.
ಸೆ.17ರಂದು ಕಲಬುರಗಿ ಗೆ ಭೇಟಿ ನೀಡಿ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೀಗಾಗಿ ಬೆಂಗಳೂರಿನಲ್ಲಿ ಶನಿವಾರ ದಂದು ಮಾತ್ರ ಜನತಾದರ್ಶನ ನಡೆಸಲಾಗುತ್ತದೆ. ಆದ್ದರಿಂದ ನಾಳೆ ಕಲಬುರಗಿ ಯಲ್ಲಿ ಜನತಾದರ್ಶನ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.