Daily Horoscope
✕

ಮುಖ್ಯಮಂತ್ರಿ ಜನತಾದರ್ಶನ ಇಲ್ಲ

Webdunia
ಭಾನುವಾರ, 16 ಸೆಪ್ಟಂಬರ್ 2018 (19:36 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜ್ವರದಿಂದ ಬಳಲುತ್ತಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. 

ಸೆ.17ರಂದು ಕಲಬುರಗಿ ಗೆ ಭೇಟಿ ನೀಡಿ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೀಗಾಗಿ ಬೆಂಗಳೂರಿನಲ್ಲಿ ಶನಿವಾರ ದಂದು ಮಾತ್ರ ಜನತಾದರ್ಶನ ನಡೆಸಲಾಗುತ್ತದೆ. ಆದ್ದರಿಂದ ನಾಳೆ ಕಲಬುರಗಿ ಯಲ್ಲಿ ಜನತಾದರ್ಶನ ಇರುವುದಿಲ್ಲ ಎಂದು  ಮೂಲಗಳು ತಿಳಿಸಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments