ಜೆಡಿಎಸ್ ಬಿಜೆಪಿ ಮೈತ್ರಿ ಇಲ್ಲಾ..!!

Webdunia
ಮಂಗಳವಾರ, 7 ಡಿಸೆಂಬರ್ 2021 (15:45 IST)
ಬಿಜೆಪಿ - ಜೆಡಿಎಸ್ ನಡುವೆ ಯಾವುದೇ ರೀತಿಯಲ್ಲಿಯೂ ಮೈತ್ರಿಯಿಲ್ಲ.2023 ರ ಚುನಾವಣೆಯಲ್ಲಿಯೂ ಮೈತ್ರಿಯಿಲ್ಲ, ಈಗಲೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
 
ನಗರದಲ್ಲಿ ಮಾತಾನಾಡಿದ ಅವರು, 2023 ರ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ.ನಾಯಕರೇ ತೀರ್ಮಾನ ಮಾಡುತ್ತಾರೆ ಎಂದರು.ಕಾಂಗ್ರೆಸ್ ನವರು ನಮ್ಮನ್ನು ಬಿಜೆಪಿಯ ಟೀಮ್ ಬಿ ಹೇಳುತ್ತಿದ್ದಾರೆ. ನಾವು ಟೀಮ್ ಬಿ ಆಗಿದ್ದರೆ, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಹಾಕುತ್ತಿರಲಿಲ್ಲ. ಮೊದಲು ನಮ್ಮ ಬಗ್ಗೆ ಹಗುರವಾಗಿ ಮಾತಾನಾಡುವುದನ್ನು ನಿಲ್ಲಿಸಲಿ ಎಂದರು.ನಮ್ಮ ಅಭ್ಯರ್ಥಿಯಿರುವ ಕ್ಷೇತ್ರದಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಾವು ಹೋರಾಟ ಮಾಡುತ್ತೇವೆ. ಸ್ಥಳೀಯ ಮುಖಂಡರ ಜತೆ ಸಮಾಲೋಚನೆ ಮಾಡಿದ್ದೇನೆ. ಮುಖಂಡರ ಅಭಿಪ್ರಾಯಗಳನ್ನೂ ನಾವು ಸಂಗ್ರಹಿಸಿದ್ದೇವೆ. ನಮ್ಮ ಗುರಿ 2023ರ ಸಾರ್ವತ್ರಿಕ ಚುನಾವಣೆಯಲ್ಲಿ 123 ಸೀಟುಗಳನ್ನು ಗೆಲ್ಲುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments