Webdunia - Bharat's app for daily news and videos

Install App

ಕೋವಿಡ್ ಹೋಮ್ ಐಸೋಲಶನ್ ಯಾವುದೇ ಸರ್ಟಿಫಿಕೇಟ್ ನೀಡಲ

Webdunia
ಸೋಮವಾರ, 24 ಜನವರಿ 2022 (15:23 IST)
ಹೋಂ ಐಸೋಲೇಷನ್ ನಲ್ಲಿದ್ದು, ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ ಯಾವುದೇ ಡಿಜಿಟಲ್ ಸರ್ಟಿಫಿ ಕೇಟ್ ನೀಡಲಾಗುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬಿಬಿಎಂಪಿ ಕಚೇರಿ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಸಿಟಿವ್ ಕಾಣಿಸಿಕೊಂಡವರು ತಮ್ಮ ರಿಪೋರ್ಟ್ ಬಂದ ನಂತರ 7 ದಿನಗಳ ಕಾಲ ಹೋಂ ಐಸೋಲೇಷನ್‍ನಲ್ಲಿ ಇರಬೇಕು.
ಒಂದು ವೇಳೆ 7 ದಿನಗಳ ನಂತರವೂ ರೋಗ ಲಕ್ಷಣ ಇದ್ದರೆ ಮತ್ತಷ್ಟು ದಿನಗಳ ಕಾಲ ಐಸೋಲೇಷನ್‍ನಲ್ಲಿ ಇರಬೇಕಾಗುತ್ತದೆ. 7 ದಿನಗಳ ಒಳಗೆ ಸೋಂಕು ಮಾಯವಾಗಿದ್ದರೆ ಅದು ಆಟೋ ಡಿಸ್ಚಾರ್ಜ್ ಆಗಬಹುದು. ಅದಕ್ಕೆ ಯಾವುದೇ ಸರ್ಟಿಫಿಕೆಟ್‍ನ ಅವಶ್ಯಕತೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು ಕೆಲವು ಖಾಸಗಿ ಸಂಸ್ಥೆಗಳು ಸೋಂಕಿತರಿಂದ ಡಿಜಿಟಲ್ ಸರ್ಟಿಫಿಕೇಟ್ ಕೇಳುತ್ತಿದ್ದರೆ ಅಂತಹವರಿಗೆ ಹೋಂ ಐಸೋಲೇಷನ್‍ನಲ್ಲಿ ಕಳೆದಿರುವ ಬಗ್ಗೆ ಮಾಹಿತಿ ನೀಡಿದರೆ ಸಾಕು ಎಂದು ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments