Select Your Language

Notifications

webdunia
webdunia
webdunia
webdunia

ಜೆಡಿಎಸ್ ಪಕ್ಷದೊಂದಿಗೆ ಒಳ ಒಪ್ಪಂದ ಇಲ್ಲ- ಡಿಕೆಶಿ

ಜೆಡಿಎಸ್ ಪಕ್ಷದೊಂದಿಗೆ ಒಳ ಒಪ್ಪಂದ ಇಲ್ಲ- ಡಿಕೆಶಿ
ಬೆಂಗಳೂರು , ಗುರುವಾರ, 25 ಜನವರಿ 2018 (09:05 IST)

ಮುಂಬರುವ ವಿಧಾನಸಭೆ ಚುನಾವಣೆಗೆ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂದೂ ಒಳ ಒಪ್ಪಂದದ ರಾಜಕಾರಣ ಮಾಡಿಲ್ಲ. ನೇರ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬೇಕು ಎಂಬುದು ಹೈಕಮಾಂಡ್ ನಿರ್ಧರಿಸಲಿದೆ. ನನ್ನ ತಂಗಿ ಗಂಡ ಶರತ್ ಚಂದ್ರ ಸ್ಪರ್ಧೆ ಮಾಡುತ್ತಾರೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಬರುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್!