Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಪಾಟೀಲ್

Webdunia
ಮಂಗಳವಾರ, 22 ಆಗಸ್ಟ್ 2023 (14:03 IST)
ಬೆಂಗಳೂರು : ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್ ಊಟದ ಬೆಲೆ 62 ರೂಪಾಯಿ ಎಂಬುದು ಪ್ರತಿ ದಿನದ ವೆಚ್ಚ ಹೊರತು ಒಂದು ಊಟದ್ದಲ್ಲ. ಸಾರ್ವಜನಿಕರಿಂದ ಸಂಗ್ರಹಿಸುವ 25 ರೂಪಾಯಿ ಉಪಹಾರ ಮತ್ತು ಎರಡು ಊಟದ ವೆಚ್ಚವಾಗಿರುತ್ತದೆ ಎಂದು ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್ ಎಲ್ಲ ಕಡೆಯೂ ತಿಂಡಿ 5 ರೂಪಾಯಿ, ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂಪಾಯಿ ಆಗಿರುತ್ತದೆ. ದಿನಕ್ಕೆ 25 ರೂಪಾಯಿನಂತೆ ಒಟ್ಟು ವೆಚ್ಚ 62 ರೂಪಾಯಿ ಆಗುತ್ತದೆ. 25 ರೂಪಾಯಿ ಗ್ರಾಹಕರು ಕೊಡ್ತಾರೆ, ಉಳಿದ 37 ರೂಪಾಯಿ ಸರ್ಕಾರ ಕೊಡುತ್ತೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments