Select Your Language

Notifications

webdunia
webdunia
webdunia
webdunia

ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ

ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ
bangalore , ಶನಿವಾರ, 21 ಅಕ್ಟೋಬರ್ 2023 (17:20 IST)
ಕಾಂಗ್ರೆಸ್​​ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ. ಕಾಂಗ್ರೆಸ್​ ಸರ್ಕಾರದಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುತ್ತೇನೆ. ಕಮಿಷನ್, ಪರ್ಸೆಂಟೇಜ್​ನಿಂದ ಸಾರ್ವಜನಿಕರಿಗೆ ಮನೋರಂಜನೆ ಸಿಗುತ್ತಿದೆ. ಕಾಂಗ್ರೆಸ್​ ಸರ್ಕಾರಕ್ಕೆ ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಇದೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ ಹಾಗೂ ಅಂತರ್ಜಲ ಕುಸಿತವಾಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷ ಅಧಿಕಾರಕ್ಕೆ ಬರೋಕೆ ಕಾರ್ಯಕರ್ತರ ಶ್ರಮವಿದೆ