Publish Date: Sat, 30 Dec 2017 (13:59 IST)
Updated Date: Sat, 30 Dec 2017 (14:01 IST)
ಎಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ನಾಯಕ ಆಯನೂರು ಮಂಜುನಾಥ ಅವರು ರಾಹುಲ್ ಗಾಂಧಿ ಮದುವೆ ಮಾಡಿಕೊಳ್ಳುವುದೇ ಅನುಮಾನವಿದೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ತಾಯಿ ಸೋನಿಯಾಗಾಂಧಿ ಅವರಂತೆ ಅವರ ಮಗ ರಾಹುಲ್ ಗಾಂಧಿ ಮುಂದಿನ ಇಪ್ಪತ್ತು ವರ್ಷಗಳವರೆಗೆ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಬಿಡುವುದಿಲ್ಲ. ಅದಕ್ಕಾಗಿ ರಾಹುಲ್ ಗಾಂಧಿ ಮದುವೆ ಆಗುವುದೇ ಅನುಮಾನವಾಗಿದೆ ಎಂದಿದ್ದಾರೆ.
ಕಾಂಗ್ರೆಸ್‍ನಲ್ಲಿ ಅಧ್ಯಕ್ಷರಾಗುವಂತಹಾ ಯೋಗ್ಯತೆ ಯಾರಿಗೂ ಇಲ್ಲವಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.