Select Your Language

Notifications

webdunia
webdunia
webdunia
webdunia

ವಿಧಾನಸೌಧ ಸುತ್ತ ನಿಷೇಧಾಜ್ಞೆ

Cm

ಫೆಬ್ರವರಿ 14ರಿಂದ ವಿಧಾನಮಂಡಲ ಅಧಿವೇಶನ ಆರಂಭ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಫೆ.14ರಿಂದ 25ರವರೆಗೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಡಿಜಿಟಲ್ ರೂ.ಗೂ ಸಾಮಾನ್ಯ ರೂ.ಗೂ ಏನು ವ್ಯತ್ಯಾಸ?