ಉಡುಪಿ ಟೋಲ್ ಅಪಘಾತ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲವಾದದ್ದೆ ಕಾರಣವಾಯ್ತಾ ?

Webdunia
ಶುಕ್ರವಾರ, 22 ಜುಲೈ 2022 (14:34 IST)
ಉಡುಪಿ ಜಿಲ್ಲೆಯ ಶಿರೂರು ಟೋಲ್‌ಗೇಟ್ ಬಳಿ ನಡೆದ ಆಯಂಬುಲೆನ್ಸ್ ಅಪಘಾತ ಪ್ರಕರಣ ಕರಾವಳಿ ಭಾಗದ ಜನರನ್ನ ಬೆಚ್ಚಿಬೀಳಿಸಿದೆ.
ಅಪಘಾತದಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ನಾಲ್ವರು ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಯ ನಂತರ ಇಂದು ಅಂತಿಮ ಸಂಸ್ಕಾರ ನಡೆಸಲಾಯಿತು.
 
ಇನ್ನೊಂದೆಡೆ ಅಪಘಾತಕ್ಕೆ ಟೋಲ್ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆಯಂಬುಲೆನ್ಸ್ ಚಾಲಕ ಆರೋಪಿಸಿದ್ದರೆ, ಇನ್ನೊಂದೆಡೆ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ್ದರಿಂದಲೇ ಇಂತಹ ಘಟನೆ ಆಗಲು ಕಾರಣ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments