Webdunia - Bharat's app for daily news and videos

Install App

ಮದ್ಯ ಮಾರಾಟ ನಿಷೇಧ ಸಾಧ್ಯವಿಲ್ಲ, ಕುಡಿಬೇಡಿ ಅಂತಾ ಹೇಳಬಹುದು ಅಷ್ಟೇ: ಎಚ್.ವೈ.ಮೇಟಿ

Webdunia
ಶುಕ್ರವಾರ, 7 ಅಕ್ಟೋಬರ್ 2016 (14:56 IST)
ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಸಾಧ್ಯವಿಲ್ಲ. ಮದ್ಯ ಸೇವಿಸಬೇಡಿ ಎಂದು ಮನವಿ ಮಾಡಬಹುದು ಅಷ್ಟೇ ಎಂದು ಅಬಕಾರಿ ಸಚಿವ ಎಚ್.ವೈ.ಮೇಟಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೇವಲ ಕುಡಿಯಬೇಡಿ ಎಂದು ಮನವಿ ಮಾಡಬಹುದು ಅಷ್ಟೇ. ಬಿಹಾರ ರಾಜ್ಯದಂತೆ ನಮ್ಮ ರಾಜ್ಯದಲ್ಲೂ ಸಹ ಮದ್ಯ ಮಾರಾಟ ನಿಷೇಧ ಸಾಧ್ಯವಿಲ್ಲ. ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳು ಮಾತ್ರ ಹೊಂದಿರುತ್ತಾರೆ ಎಂದರು.
 
ರಾಜ್ಯಧಾನಿ ಬೆಂಗಳೂರಿನಲ್ಲಿ ಮಾತ್ರ ಮಧ್ಯ ರಾತ್ರಿ ಒಂದು ಗಂಟೆಯವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಅವಧಿ ವಿಸ್ತರಿಸುವ ಕುರಿತು ಯಾವುದೇ ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಎಚ್.ವೈ.ಮೇಟಿ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments