Webdunia - Bharat's app for daily news and videos

Install App

ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ಗ್ಯಾರಂಟಿ : ಸಿದ್ದರಾಮಯ್ಯ

Webdunia
ಗುರುವಾರ, 15 ಜೂನ್ 2023 (09:58 IST)
ಬೆಂಗಳೂರು : ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.
 
ಶಕ್ತಿ ಭವನದಲ್ಲಿ ಬುಧವಾರ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದೆ ಎಂದು ಕೋರಿ ಜೂ.9 ರಂದು ಪತ್ರ ಬರೆಯಲಾಗಿತ್ತು.

ಇದಕ್ಕೆ ಜೂ.12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್ಗೆ 3,400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments