Daily Horoscope
✕

ಅವರು ಎಷ್ಟೇ ತನಿಖೆ ನಡೆಸಲಿ ನಾನು ಯಾವತ್ತು ತಲೆ ಬಾಗುವುದಿಲ್ಲ-ಕೇಜ್ರಿವಾಲ್

Webdunia
ಶುಕ್ರವಾರ, 29 ಸೆಪ್ಟಂಬರ್ 2023 (19:40 IST)
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ನಿವಾಸದ ನಿರ್ಮಾಣಕ್ಕೆ ಸಂಬಂಧಿಸಿದ ಅಕ್ರಮಗಳ ಕುರಿತು ಸಿಬಿಐನ  ಪ್ರಾಥಮಿಕ ತನಿಖೆಯನ್ನ ನಿನ್ನೆ ಸ್ವಾಗತಿಸಿದ್ದಾರೆ. ಇಂತಹ ಆರೋಪಗಳೆಲ್ಲ ಆಧಾರ ರಹಿತವಾಗಿರುವುದರಿಂದ ತನಿಖೆಯಲ್ಲಿ ಯಾವುದೇ ಅಕ್ರಮ ಪತ್ತೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟುವಾಗಿ ಟೀಕಿಸಿದ ಕೇಜ್ರಿವಾಲ್, ನಾಲ್ಕನೇ ಪಾಸ್ ರಾಜನಿಂದ ಇನ್ನೇನು ನಿರೀಕ್ಷಿಸಬಹುದು ಅವರು ಎಷ್ಟೇ ನಕಲಿ ತನಿಖೆ ಅಥವಾ ಪ್ರಕರಣಗಳನ್ನು ಮುಂದುವರಿಸಿದರೂ ನಾನು ಅವರ ಮುಂದೆ ತಲೆಬಾಗುವುದಿಲ್ಲ ಎಂದು ಎಎಪಿ ನಾಯಕ ಕೇಜ್ರಿವಾಲ್  ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments