Webdunia - Bharat's app for daily news and videos

Install App

ಬೇರೆ ಯಾರೇ ಏನೇ ಮಾತನಾಡಿದರೂ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ ಗರಂ

Sampriya
ಸೋಮವಾರ, 3 ನವೆಂಬರ್ 2025 (17:26 IST)
ಮೈಸೂರು: ರಾಜ್ಯ ರಾಜಕಾರಣ ಬೆಳವಣಿಗೆ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡದೇ ಬೇರೆ ಯಾರೇ ಏನೇ ಮಾತನಾಡಿದರೂ ಅದಕ್ಕೆ ಕಿಮ್ಮತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇಲ್ಲಿ ಸೋಮವಾರ ಹೇಳಿದರು.

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಬಿಹಾರ ಮೂಲದ ಮುಖಂಡರು ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಗರಂ ಆದ ಸಿದ್ದು, ಮಾಧ್ಯಮದವರಿಗೆ ಇದು ಬಿಟ್ಟು ಬೇರೆ ವಿಷಯವಿಲ್ಲವೇ ಎಂದು ಮರು ಪ್ರಶ್ನೆ ಮಾಡಿದರು.

ಜನ ಏನ್‌ ಬೇಕಾದ್ರೂ ಮಾತನಾಡುತ್ತಾರೆ. ಹೈಕಮಾಂಡ್‌ ಹೇಳಬೇಕಲ್ಲವೇ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನಮ್ಮ ಹೈಕಮಾಂಡ್‌. ಅವರೇನಾದರೂ ಹೇಳಿದ್ದಾರೆಯೇ? ಜನರು ಮಾತನಾಡುವುದಕ್ಕಿಂತ ಮಾಧ್ಯಮದಲ್ಲೇ ಜಾಸ್ತಿ ಚರ್ಚೆ ಆಗುತ್ತಿದೆ. ಆ ಪ್ರಶ್ನೆ ಕೇಳುವ ಅಗತ್ಯವೇನಿದೆ ಎಂದು ಗರಂ ಆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಪ್ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದ ವ್ಯಕ್ತಿಯನ್ನು ಪೊಲೀಸರು ಯಾವ ಸ್ಥಿತಿಗೆ ತಂದು ಬಿಟ್ಟರು ನೋಡಿ video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲೇ ಕೊಳೆತ ಮಾಂಸ: ಇಂಥಾ ಹೋಟೆಲ್ ನಂಬಿ ಹೋಗೋದು ಹೇಗೆ Video

ಪ್ರಧಾನಿ ಮೋದಿ ಐಐಟಿ ಕಾರ್ಯಕ್ರಮದಲ್ಲಿ ಉಪನಿಷತ್ ಗೆ ಪಠಿಸ್ತಾರೆ, ಕುರಾನ್ ಯಾಕಿಲ್ಲ: ಅರ್ಫಾ ಖಾನುಮ್ ಪ್ರಶ್ನೆ Video

5 ಲಕ್ಷ ರೂ ಹಣ ಬ್ಯಾಂಕ್ ನಲ್ಲಿಡುವುದು ನೆಲದಲ್ಲಿ ಹೂತಿಟ್ಟ ಬಡ ರೈತ ದಂಪತಿ: ಮುಂದೇನಾಯ್ತು, ಶಾಕಿಂಗ್ Video

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments