Webdunia - Bharat's app for daily news and videos

Install App

ಮುನಿರತ್ನ ಬಗ್ಗೆ ಯಾವುದೇ ಕರುಣೆಯಿಲ್ಲ: ಬಸನಗೌಡ ಪಾಟೀಲ್ ಆಕ್ರೋಶ

Sampriya
ಶನಿವಾರ, 21 ಸೆಪ್ಟಂಬರ್ 2024 (19:19 IST)
Photo Courtesy X
ವಿಜಯಪುರ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನ ವಿರುದ್ಧ ಇದೀಗ ಏಡ್ಸ್‌ ಟ್ರ್ಯಾಪ್ ವಿಚಾರ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸುತ್ತಿದೆ. ಈ ಸಂಬಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಿಕ್ರಿಯಿಸಿ, ಮುನಿರತ್ನ ವಿರುದ್ಧ ಆಘಾತಕಾರಿಯಾದ ಆರೋಪಗಳು ಕೇಳಿ ಬಂದಿದ್ದು, ಸೂಕ್ತ ತನಿಖೆಯಾಗಬೇಕು. ನಾವು ಯಾವುದೇ ಜನಾಂಗಕ್ಕೆ ಬಯ್ಯೋದು ಅಲ್ಲ, ಒಕ್ಕಲಿಗರ ವಿರುದ್ಧ ದಲಿತರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  

 ಇನ್ನೂ ಕೊಲೆ ಬೆದರಿಕೆ, ಜಾತಿನಿಂದನೆ ಮಾಡಿದ ವಿಚಾರದಲ್ಲಿ ಆಡಿಯೋ ಸತ್ಯಾಸತ್ಯತೇ ಹೊರಬರಬೇಕು. ಮಾತನಾಡಿರುವ ಧ್ವನಿ ಮುನಿರತ್ನ ಅವರದ್ದೇ ಹೌದಾ ಅಥವಾ ಇಲ್ಲ ಎಂಬುದು ಪರೀಕ್ಷೆಯಿಂದ ತಿಳಿಯಬೇಕು ಎಂದರು.

ಹನಿಟ್ರ್ಯಾಪ್ ಗಾಗಿ ಎಚ್ ಐ ವಿ ಪೀಡಿತ ಮಹಿಳೆಯರ ಬಳಕೆ ಮಾಡಿಕೊಂಡಿರುವ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದು ಬಹಳ ಅಕ್ಷಮ್ಯ ಅಪರಾಧ. ಇದಕ್ಕೆ ನಮ್ಮ ಸಿಂಪತಿ ಹಾಗೂ ಬೆಂಬಲ ಇಲ್ಲ. ಇದೆಲ್ಲ ತಪ್ಪೇ, ಆದರೆ ಇದೆಲ್ಲಾ ಪ್ರೂಫ್ ಆಗಬೇಕೆಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments