Webdunia - Bharat's app for daily news and videos

Install App

ಭಾರತ್ ಹೆಸರು ಅವಶ್ಯಕತೆ ಇಲ್ಲ: ಸಿದ್ದರಾಮಯ್ಯ

Webdunia
ಬುಧವಾರ, 6 ಸೆಪ್ಟಂಬರ್ 2023 (12:39 IST)
ಬೆಂಗಳೂರು : ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ ಆಫ್ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಹೇಳಲಾಗಿದೆ.

ಇಂಡಿಯಾ ಎಂಬ ಪದವನ್ನು ನಮ್ಮ ದೇಶ ಒಪ್ಪಿಕೊಂಡಿದೆ. ಹೀಗಾಗಿ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಉತ್ತರಿಸಿದರು.   ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ಸಂಬಂಧ ಪ್ರಶ್ನೆಗೆ ಸಿಎಂ ಉತ್ತರಿಸಲು ನಿರಾಕರಿಸಿದರು. ಪ್ರಶ್ನೆ ಕೇಳುತ್ತಲೇ ಪ್ರತಿಕ್ರಿಯೆ ನೀಡದೇ ತೆರಳಿದ ಸಿದ್ದರಾಮಯ್ಯ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments