ಮುತ್ತಿಗೆ ಹಾಕುವ ಅವಶ್ಯಕತೆಯಿಲ್ಲ, ಚರ್ಚೆಗೆ ಸಿದ್ಧ –ಸಿಎಂ ಕುಮಾರಸ್ವಾಮಿ ಟ್ವೀಟ್

Webdunia
ಭಾನುವಾರ, 16 ಜೂನ್ 2019 (09:35 IST)
ಬೆಂಗಳೂರು : ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಹೋರಾಟ  ನಡೆಸುತ್ತಿರುವ ಬಿಜೆಪಿ ಇಂದು ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಆದರೆ ‘ನೀವು ಸಿಎಂ ಕಚೇರಿಗೆ ಮುತ್ತಿಗೆ ಹಾಕುವ ಅವಶ್ಯಕತೆಯಿಲ್ಲ’ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.




ಜಿಂದಾಲ್ ಗೆ ಭೂಮಿ ಪರಭಾರೆ, ರೈತರ ಸಾಲಮನ್ನಾ, ಬರ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ಕಳೆದ 3 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದು, ಇಂದು ಸಿಎಂ ಗೃಹ ಕಚೇರಿಗೆ 5000 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಕುಮಾರಸ್ವಾಮಿ, ಪ್ರತಿಭಟನೆಯನ್ನು ಗಮನಿಸಿದ್ದೇನೆ. ನೀವು ಸಿಎಂ ಕಚೇರಿಗೆ ಮುತ್ತಿಗೆ ಹಾಕುವ ಅವಶ್ಯಕತೆಯಿಲ್ಲ ಜಿಂದಾಲ್ ಗೆ ಭೂಮಿ, ಬರ, ರೈತರ ಸಾಲ ಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ. ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಚರ್ಚಿಸಿದ್ದೇನೆ. ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಗಿದೆ ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ಧ ಎಂದು ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments