Daily Horoscope
✕

ಗುರುತಿನ ಚೀಟಿ ಇಲ್ಲದೆಯೂ ಮತದಾನ ಮಾಡಬಹುದು

Webdunia
ಶನಿವಾರ, 12 ಮೇ 2018 (06:59 IST)
ಬೆಂಗಳೂರು: ನಿಮ್ಮ ಅಮೂಲ್ಯವಾದ ಮತವನ್ನು ಗುರುತಿನ ಚೀಟಿ ಇಲ್ಲ ಎಂಬ ಕಾರಣಕ್ಕೆ ಹಾಳು ಮಾಡಿಕೊಳ್ಳಬೇಡಿ. ಮತದಾನ ಮಾಡಲು ಚುನಾವಣಾ ಆಯೋಗದ ಗುರುತಿನ ಚೀಟಿಯೇ ಬೇಕೆಂದಿಲ್ಲ.
 

ಗುರುತಿನ ಚೀಟಿ ಕಳೆದುಹೋಗಿದ್ದರೆ, ಅಥವಾ ತಕ್ಷಣಕ್ಕೆ ಕೈಯಲ್ಲಿ ಇಲ್ಲದೇ ಇದ್ದರೆ ಸರ್ಕಾರದ ಇಲಾಖೆ ನೀಡಿದ ಬೇರೆ ಯಾವುದೇ ಗುರುತಿನ ಚೀಟಿ ಬಳಸಿ ಮತದಾನ ಮಾಡಬಹುದು.

ಪ್ಯಾನ್ ಕಾರ್ಡ್, ಚಾಲನಾ ಪರವಾನಗಿ, ರೇಷನ್ ಕಾರ್ಡ್ ಇತ್ಯಾದಿ ಯಾವುದೇ ಗುರುತಿನ ಚೀಟಿ ಜತೆಗೆ  ವೋಟರ್ ಸ್ಲಿಪ್ ಇದ್ದರೂ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನ ವಾತಾವರಣ ಹೇಗಿರಲಿದೆ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಮುಂದಿನ ಸುದ್ದಿ
Show comments