ಐಟಿ ದಾಳಿಗೆ ಭಯಪಡುವ ಅಗತ್ಯವಿಲ್ಲ: ಸಿಎಂಗೆ ವೇಣುಗೋಪಾಲ್ ಅಭಯ

Webdunia
ಬುಧವಾರ, 2 ಆಗಸ್ಟ್ 2017 (16:50 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಗೆ ಭಯಪಡುವ ಅಗತ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆಭಯ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ ವೇಣುಗೋಪಾಲ್, ಪಕ್ಷದ ಹೈಕಮಾಂಡ್‌ಗೆ ಎಲ್ಲಾ ವಿಷಯಗಳ ಬಗ್ಗೆ ಮಾಹಿತಿಯಿದೆ. ಕಾಂಗ್ರೆಸ್ ನಾಯಕರು ಪ್ರತಿ ಗಂಟೆಗೊಮ್ಮೆ ಹೈಕಮಾಂಡ್‌ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
 
ಗುಜರಾತ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ನಾಯಕರನ್ನು ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಆದರೆ, ಇಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ ಎಂದು ತಿಳಿಸಿದ್ದಾರೆ.
 
ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿರುವುದಕ್ಕೆ ಐಟಿ ದಾಳಿ ನಡೆಸಲಾಗಿದೆ ಎನ್ನುವುದು ಸ್ಪಷ್ಟವಾಗಿದೆ.ಆದರೆ, ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಖಚಿತವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments