ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ ಮಾಡುವ ಯಾವುದೇ ಚಿಂತನೆಗಳು ಸದ್ಯಕ್ಕಿಲ್ಲ ಎಂದು ಬಿಬಿಎಂಪಿ ಹೇಳಿದೆ.
ಗುತ್ತಿಗೆ ಆಧಾರದ ಮೇಲೆ ನಗರದಲ್ಲಿ ಪಾಲಿಕೆ ಆರಂಭಿಸಲಾಗಿದ್ದ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.