Daily Horoscope
✕

ಯಾರೂ ಸುಭದ್ರ ಸರ್ಕಾರವನ್ನು ಕೊಡಲು ಆಗುವುದಿಲ್ಲ- ಕುಮಾರಸ್ವಾಮಿ

Webdunia
ಗುರುವಾರ, 25 ಜುಲೈ 2019 (12:42 IST)
ಬೆಂಗಳೂರು : ಯಾರೂ ಸುಭದ್ರ ಸರ್ಕಾರವನ್ನು ಕೊಡಲು ಆಗುವುದಿಲ್ಲ ಎಂದು ಹಂಗಾಮಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.




ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್ ನಾಯಕ ರಾಮಲಿಂಗರೆಡ್ಡಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.ರಾಮಲಿಂಗ ರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.


ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಿದ್ದರು. ಆದರೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಅವರು  ರಾಜೀನಾಮೆ ವಾಪಾಸ್ ಪಡೆದಿದ್ದಾರೆ. ಹಾಗೇ ಮತದಾನಕ್ಕೂ ಹಾಜರಾಗಿದ್ದಾರೆ. ಅವರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಬೇಕಿತ್ತು. ಆದರೆ ಅಲ್ಲಿ ಮಾತನಾಡಲು ಆಗದಿರುವುದರಿಂದ ಇಲ್ಲಿ ಬಂದು ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ದೆಹಲಿಯಲ್ಲಿ ಜಂತರ್ ಮಂತರ್ ಚಲೋ ತಡೆಗೆ ಬಿಗಿ ಭದ್ರತೆ: ಯೂಟ್ಯೂಬರ್ ಧ್ರುವ್ ರಾಠಿ ಕಸ್ಟಡಿಗೆ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಮುಂದಿನ ಸುದ್ದಿ
Show comments