Daily Horoscope

Select Your Language

Notifications

webdunia
webdunia
webdunia
webdunia

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Minister Satish Jarakiholi
ಬೆಂಗಳೂರು: ಯಾರೊಬ್ಬರು ಯಾರಾ ನಾಯಕತ್ವವನ್ನು ತಪ್ಪಿಸೋಕೆ ಆಗುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಕೌಂಟರ್ ನೀಡಿದರು. 

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒಂದೇ ಡಿಸಿಎಂ ನಾನೇ ಮಾಡಿಸಿದ್ದು ಎಂಬ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ಮಾಡಿದರು. 

ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಒಬ್ರೆ ಇದ್ರು. ಇಗಲೂ ಒಬ್ಬರೇ ಡಿಸಿಎಂ ಇದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಒಂದೇ ಡಿಸಿಎಂ ಇತ್ತು. ಆಗಲೂ ಹೆಚ್ಚುವರಿ ಡಿಸಿಎಂ ಚರ್ಚೆ ಇತ್ತು. ಈಗಲೂ ಇದೆ, ಆದ್ರೆ ಒಂದೇ ಡಿಸಿಎಂ ಆಗಿದೆ ಎಂದು ತಿಳಿಸಿದ್ದಾರೆ. 

ಹಿಂದೆಯೂ ಒಬ್ಬರೆ ಇದ್ರು. ಈಗಲೂ ಒಬ್ಬರೆ ಡಿಸಿಎಂ ಇದ್ದಾರೆ. ಸಿದ್ದರಾಮಯ್ಯ ಲೀಡರ್‌ಶಿಪ್‌ ತಪ್ಪಿಸಲು ಆಗಲಿಲ್ಲ. ಯಡಿಯೂರಪ್ಪ, ದೇವೇಗೌಡ ಕೂಡ ಲೀಡರ್ ಆಗಿದ್ದಾರೆ. ಲೀಡರ್ ಆದ ಮೇಲೆ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ