Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧಿಸುವುದಿಲ್ಲ - ಕುಮಾರಸ್ವಾಮಿ

Webdunia
ಮಂಗಳವಾರ, 24 ಸೆಪ್ಟಂಬರ್ 2019 (12:45 IST)
ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದವರು ಯಾರು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.




‘ದೇವೇಗೌಡರದ್ದು ಕುಟುಂಬ ರಾಜಕಾರಣ ಎಂಬ ಮಾತು ಕೇಳಿ ಸಾಕಾಗಿದೆ. ಇಲ್ಲಿಯವರೆಗೆ ಈ ವಿಚಾರದಲ್ಲಿ ಅನುಭವಿಸಿದ ನೋವು ಸಾಕು. ಗೌಡರ ಕುಟುಂಬ ಸದಸ್ಯರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಆದರೆ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


‘ಕೆ.ಆರ್‌.ಪೇಟೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಮ್ಮ ಕುಟುಂಬ ಸದಸ್ಯರ ಸ್ಪರ್ಧೆಗೆ ಒತ್ತಡ ಇರುವುದು ನಿಜ. ಆದರೆ, ನಮ್ಮ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧೆ ಮಾಡುವುದಿಲ್ಲ. ಸ್ಥಳೀಯರಾದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬರುತ್ತೇವೆ' ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments