Daily Horoscope
✕

ಡಿಕೆಶಿ ಎದುರಿಸುವ ಶಕ್ತಿ ಯಾರಿಗೂ ಇಲ್ಲ: ಸಿ.ಟಿ ರವಿ

Webdunia
ಬುಧವಾರ, 9 ಆಗಸ್ಟ್ 2023 (07:16 IST)
ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರನ್ನ ಯಾರೂ ಬ್ಲ್ಯಾಕ್ಮೇಲ್ ಮಾಡೋಕೆ ಆಗಲ್ಲ. ಅವರೇ ಬ್ಲ್ಯಾಕ್ಮೇಲ್ ಮಾಡ್ತಾರೆ. ಅವರನ್ನ ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರೇ ಎಲ್ಲರನ್ನ ಎದುರಿಸ್ತಾರೆ ಎಂದು ಮಾಜಿ ಶಾಸಕ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.
 
ಬೆಂಗಳೂರಿನಲ್ಲಿದ್ದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆಯಿಂದ ಸಿಎಂ ಶಾಸಕರ ಸಭೆ ನಡೆಸ್ತಿದ್ದಾರೆ. ಶಾಸಕರು ಬರೆದ ಪತ್ರವನ್ನ ಆಧರಿಸಿ ಸಿಎಲ್ಪಿ ಕರೆದಿದ್ರು, ಈಗ ಸಭೆ ನಡೆಸ್ತಿದ್ದಾರೆ ಹಾಗಾಗಿ ಶಾಸಕರು ಬರೆದ ಪತ್ರ ನಕಲಿ ಅಲ್ಲ, ಅಸಲಿ ಅನ್ನೋದನ್ನ ಇದರಿಂದ ಒಪ್ಪಿಕೊಂಡಂಗೆ ಆಗಿದೆ.

ಖಿಅಗಳ ಬದಲಾವಣೆಗೂ ಶಾಸಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮುಂದೆ ಶಾಸಕರ ಈ ಅಸಹನೆ ಸ್ಫೋಟಗೊಳ್ಳುತ್ತೆ. ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರ ಉಳಿಯುತ್ತಾ? ಅನ್ನುವಂತಾಗಿದೆ. ಅಷ್ಟೊಂದು ಅಸಹಾಯಕ ಸ್ಥಿತಿಗೆ ಸರ್ಕಾರ ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments