Daily Horoscope
✕

ಯಾರಿಗೂ ಟಿಕೆಟ್​​ ಕನ್ಫರ್ಮ್​​ ಇಲ್ಲ

Webdunia
ಗುರುವಾರ, 24 ಆಗಸ್ಟ್ 2023 (16:26 IST)
ಲೋಕಸಭಾ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕನ್ಪರ್ಮೇಶನ್ ಇಲ್ಲ.. ಚುನಾವಣೆ ಸಂದರ್ಭದಲ್ಲಿ ಸರ್ವೆ ಮಾಡಿಸ್ತೇವೆ, ಆಗ ಟಿಕೆಟ್ ನಿರ್ಧರಿಸ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಾಗಿ ನಿಷ್ಠೆಯಿಂದ ಕೆಲಸ ಮಾಡಬೇಕು ಅಷ್ಟೇ ಎಂದು ಹೇಳಿದ್ರು. ಇನ್ನು ಚಂದ್ರಯಾನ-3 ಯೋಜನೆ ಸಕ್ಸಸ್​ ಆಗಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, ಚಂದ್ರಯಾನ ಯಶಸ್ವಿಯಾಗಿದೆ.. ವಿಜ್ಞಾನಿಗಳು ಸಾಧನೆ ಮಾಡಿದ್ದಾರೆ.. ನಿನ್ನೆ ರಾತ್ರಿಯೇ ಇಸ್ರೋಗೆ ತೆರಳಿ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಹೇಳಿದ್ರು.. ಚಂದ್ರಯಾನ ಯಾವುದೇ ವ್ಯಕ್ತಿ, ಪಕ್ಷದ ಸಾಧನೆ ಅಲ್ಲ.. ವಿಜ್ಞಾನಿಗಳ ಪರಿಶ್ರಮದ ಸಾಧನೆ ಎಂದು ಬಣ್ಣಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಮುಂದಿನ ಸುದ್ದಿ
Show comments