Daily Horoscope
✕

ಕಾಂಗ್ರೆಸ್ ಶಾಸಕರನ್ನೂ ಯಾರು ಕರೆಯುತ್ತಿಲ್ಲ: ಬಿಎಸ್‌ ಯಡಿಯೂರಪ್ಪ ಸ್ಪಷ್ಟನೆ

Sampriya
ಶನಿವಾರ, 16 ನವೆಂಬರ್ 2024 (15:34 IST)
ಶಿವಮೊಗ್ಗ: ಬಿಜೆಪಿಯು ಸರ್ಕಾರವನ್ನು ಬೀಳಿಸುವ ಯತ್ನ ನಡೆಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇದು ಹುಚ್ಚುತನದ ಪರಮಾವಧಿ ಎಂದು ವ್ಯಂಗ್ಯಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸರ್ಕಾರವನ್ನು ಬೀಳಿಸುವ ಕೆಲಸ ಯಾರು ಮಾಡುತ್ತಿಲ್ಲ. ಬಿಜೆಪಿ ಶಾಸಕರನ್ನೂ ಯಾರು ಕರೆಯುತ್ತಿಲ್ಲ. ಕಾಂಗ್ರೆಸ್ ಶಾಸಕರನ್ನೂ ಯಾರು ಕರೆಯುತ್ತಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿದಿದೆ. ಈ ಎಲ್ಲ ಕ್ಷೇತ್ರಗಳಲ್ಲಿ ಒಳ್ಳೆಯ ವಾತಾವರಣವಿತ್ತು.  ಜನರಿಂದ ಒಳ್ಳೆಯ ಬೆಂಬಲ ವ್ಯಕ್ತವಾಗಿದ್ದರಿಂದ ಮೂರು ಕ್ಷೇತ್ರಗಳಲ್ಲಿಯೂ ಎನ್‌ಡಿಎ ಅಭ್ಯರ್ಥಿ ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಕ್ಫ್ ಬೋರ್ಡ್ ವಿರುದ್ಧ ಕಮಿಟಿ ರಚನೆ ವಿಚಾರವಾಗಿ, ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ವಿರುದ್ಧ ಬಿಜೆಪಿ ಕಮಿಟಿ ರಚನೆ ಮಾಡಿದ್ದೇವೆ. ಈ ಕಮಿಟಿ ರಾಜ್ಯದಲ್ಲಿ ಪ್ರವಾಸ ಮಾಡಿ ಬಳಿಕ ವರದಿ ಕೊಡಲಿದೆ. ವರದಿಯನ್ನು ಪಡೆದ ನಂತರ ಮುಂದಿನ ಹೋರಾಟ ನಿರ್ಧಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments